ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ‌ ಲಭಿಸಿದೆ. ಇದರಲ್ಲಿ 12 ಜನರನ್ನ ಪತ್ತೆ ಹಚ್ಚಿ Quarantine ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ Quarantine ಮಾಡಲಾಗುವುದು

— B Sriramulu (Modi Ka Parivar) (@sriramulubjp) April 1, 2020